ಟೀಮ್ ಇಂಡಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ 82*, 70, 17, 107, ಮತ್ತು 65* ರನ್ ಬಾರಿಸಿ ಮಿಂಚಿದ್ದ ನ್ಯೂಝಿಲೆಂಡ್ನ ಮಧ್ಯಮ ಕ್ರಮಾಂಕದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಇದೀಗ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಮೂರು ವರ್ಷಗಳ ಹಿಂದಿನ ವರ್ಲ್ಡ್ ರೆಕಾರ್ಡ್ ಅನ್ನು ಧೂಳೀಪಟ ಮಾಡುವ ಮೂಲಕ ಎಂಬುದು ವಿಶೇಷ. Manage your account, explore personalized content, save or bookmark stories, discover our newsletters and more.