ಬೆಂಗಳೂರು: ತಂದೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಸ್ಟಿಂಗ್ ವಿಡಿಯೋವನ್ನು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರೇ ಹರಡಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ತಂದೆಯವರ ತೇಜೋವಧೆ ಮಾಡಲು ಷಡ್ಯಂತ್ರ ರೂಪಿಸಿರುವ ಕುಮಾರಸ್ವಾಮಿಯವರ ಮೇಲೆ ಕಾನೂನಿನಂತೆ ಕ್ರಮವಾಗಲಿ ಎಂದು ಪುತ್ರ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಶಾಸಕರು ಸಹ ಎಚ್ಡಿಕೆ ವಿರುದ್ಧ ಕಿಡಿ ಕಾರಿದ್ದು, 'ವಿಪಕ್ಷಗಳು. Siddaramaiah Sting Video Row: Minister Yathindra Siddaramaiah accuses HD Kumaraswamy of circulating the sting video and demands legal action following the police investigation. ಮಾಜಿ ಸಿಎಂ ವಿರುದ್ಧ ಸ್ಟಿಂಗ್ ಆಪರೇಷನ್ ವಿಡಿಯೋ! ಎಚ್.ಡಿ.