ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯು ಜನರನ್ನು ಕಂಗಾಲಾಗಿಸಿದೆ. ಹಾಲಿನ ದರ ಏರಿಕೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ನವೆಂಬರ್ 5ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ 4 ನಿಗಮಗಳ ಪ್ರಯಾಣ ದರ ದುಬಾರಿಯಾಗಲಿದೆ. ಎಲ್ಲ ನಿಗಮಗಳ ಮೇಲೆ ಆರ್ಥಿಕ ಒತ್ತಡ ಇದೆ. 9000 ಕೋಟಿ ರೂಪಾಯಿ ಸಾಲವಿದೆ ಎಂದು ಸ್ವತಃ ಸಾರಿಗೆ ಸಚಿವ. Karnataka Bus Fare Hike: ನವೆಂಬರ್ 5 ರಿಂದ ಬಸ್ ಪ್ರಯಾಣ ಇನ್ನಷ್ಟು ದುಬಾರಿ!