KEA Recruitment 2026: ಸರ್ಕಾರಿ ನೌಕರಿ ಹುಡುಕುತ್ತಿರುವ ಯುವಜನತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರ್ಜರಿ ಸಿಹಿಸುದ್ದಿ ನೀಡಿದೆ. ಪೌರಾಡಳಿತ ನಿರ್ದೇಶನಾಲಯದ ಅಡಿಯಲ್ಲಿ ಖಾಲಿ ಇ. KEA Recruitment 2026: ಸರ್ಕಾರಿ ನೌಕರಿ ಹುಡುಕುತ್ತಿರುವ ಯುವಜನತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರ್ಜರಿ ಸಿಹಿಸುದ್ದಿ ನೀಡಿದೆ. ಪೌರಾಡಳಿತ ನಿರ್ದೇಶನಾಲಯದ ಅಡಿಯಲ್ಲಿ ಖಾಲಿ ಇರುವ ಬರೋಬ್ಬರಿ 210 ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.