Karnataka Weather Report: ನವೆಂಬರ್ 2, 2026ರ ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. Karnataka weather report for November 2, 2026: IMD predicts heavy rain and thunderstorms in South Interior Karnataka and Bengaluru. Read the complete weather forecast.