ಮುಂಬೈ: ಎನ್ಸಿಪಿ(ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಸೋಮವಾರ(ನ. 02) ಪುಣೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾ. ಈ ಕುರಿತು ಮಾಹಿತಿ ನೀಡಿರುವ ಪುತ್ರಿ ಮತ್ತು ಸಂಸದೆ ಸುಪ್ರಿಯಾ ಸುಳೆ, ಕೆಮ್ಮಿನ ಸಮಸ್ಯೆಯ ಕಾರಣದಿಂದಾಗಿ ಬಾಬಾ ಅವರನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್ನಲ್ಲಿ ದಾಖಲಿಸಲಾಗಿದೆ. ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆಗಳಿಗೆ ಎಲ್ಲರಿಗೂ ಧನ್ಯವಾದಗಳು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ..ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ; ಯಾವುದೇ ಸ್ಟಿಂಗ್ ವಿಚಾರ ಚರ್ಚೆ ಮಾಡಿಲ್ಲ ಎಂದ ಮಾಜಿ ಸಿಎಂ | Siddaramaiah.