Kadasommanahalli land dispute: ಬೆಂಗಳೂರು ಉತ್ತರ ತಾಲೂಕಿನಲ್ಲಿ ಖಾಸಗಿ ಜಮೀನಿನಲ್ಲಿ ರಸ್ತೆ ನಿರ್ಮಾಣದ ಕಿರಿಕ್ ಭೀಕರ ಹಲ್ಲೆಗೆ ತಿರುಗಿದ್ದು, ಸ್ಥಳದಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿತ. ಖಾಸಗಿ ಜಮೀನಿನಲ್ಲಿ ಅಕ್ರಮ ರಸ್ತೆ ನಿರ್ಮಾಣ ಪ್ರಶ್ನಿಸಿದ್ದಕ್ಕೆ ಕುಟುಂಬದ ಮೇಲೆ ಹಲ್ಲೆನಗರಿಗಿರಿ ಟೌನ್ಶಿಪ್ ಯೋಜನೆಗಾಗಿ ಜೆಸಿಬಿ ಬಳಸಿ ರಸ್ತೆ ನಿರ್ಮಿಸುತ್ತಿದ್ದ ವೇಳೆ ಗಲಾಟೆಮಹಿಳೆಯರು, ವೃದ್ಧರು ಮೇಲೆ ಅಮಾನವೀಯವಾಗಿ ದಾಳಿ ಮಾಡಿದ ಗುಂಪುದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಸಂತ್ರಸ್ತ ಕುಟುಂಬ ಆಕ್ರೋಶ.Kadasommanahalli land dispute: ಬೆಂಗಳೂರು ಉತ್ತರ ತಾಲೂಕಿನಲ್ಲಿ ಖಾಸಗಿ ಜಮೀನಿನಲ್ಲಿ ರಸ್ತೆ ನಿರ್ಮಾಣದ ಕಿರಿಕ್ ಭೀಕರ ಹಲ್ಲೆಗೆ ತಿರುಗಿದ್ದು, ಸ್ಥಳದಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿತ್ತು.