ವಿಜಯವಾಣಿ ಸುದ್ದಿಜಾಲ ಉಳ್ಳಾಲಪ್ರತಿಕೂಲ ಪರಿಸ್ಥಿತಿಗಳನ್ನು ಹಿಮ್ಮೆಟ್ಟಿಸಿ ಸವಾಲುಗಳನ್ನು ಎದುರಿಸಿ ಮುನ್ನಡೆಯುವುದರಲ್ಲಿ ನಾಯಕತ್ವದ ಸಾಮರ್ಥ್ಯ ಅಡಗಿದೆ. ಪ್ರಸ್ತುತ ದಿನಗಳಲ್ಲಿ ಪದವೀಧರರು ಜಾಗತಿ. ಪ್ರಸ್ತುತ ದಿನಗಳಲ್ಲಿ ಪದವೀಧರರು ಜಾಗತಿಕವಾಗಿ ಅತ್ಯಂತ ಮಹತ್ವದ ಹಾಗೂ ಸವಾಲಿನ ಕಾಲಘಟ್ಟದಲ್ಲಿ ವೃತ್ತಿಜೀವನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ ಎಂದು ಮಣಿಪಾಲ ಟಿಎಪಿಎಂಐ ನಿರ್ದೇಶಕ ಡಾ.ದೇಬಾಶಿಸ್ ಪ್ರಧಾನ್ ಹೇಳಿದರು.ದೇರಳಕಟ್ಟೆಯ ಯೆಂಡ್ಯೂರೆನ್ಸ್ ಝೋನ್ನಲ್ಲಿ ಶುಕ್ರವಾರ ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾಲಯದ ಘಟಕ ಸಂಸ್ಥೆ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ನ 7ನೇ ಪದವಿ ಪ್ರದಾನ ಸಮಾರಂಭದ ದ್ವಿತೀಯ ದಿನದ ಸಮಾರಂಭದಲ್ಲಿ ಮಾತನಾಡಿದರು. ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎಸ್.