Karnataka High Court: ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸಲು ಸಾಕಷ್ಟು ಆದಾಯ ಹೊಂದಿರುವ ಮಹಿಳೆಯ ಜೀವನಾಂಶ ಕೋರಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. Karnataka High Court has cancelled a family court order directing a husband to pay ₹20,000 monthly maintenance to his wife. Karnataka High Court: ಕರ್ನಾಟಕ ಹೈಕೋರ್ಟ್ ಮಹಿಳೆಯರ ಜೀವನಾಂಶ ಕೋರಿಕೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಪಡೆದು, ಗೌರವಯುತವಾಗಿ ಸ್ವಾವಲಂಬಿ ಬದುಕು ಸಾಗಿಸುವಷ್ಟು ಆದಾಯ ಗಳಿಸುತ್ತಿರುವ ಮಹಿಳೆಗೆ ಪತಿಯಿಂದ ಜೀವನಾಂಶ ಪಡೆಯುವ ಹಕ್ಕಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.