Success Story: ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 3ನೇ ರ್ಯಾಂಕ್ ಗಳಿಸಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದ ಮಗಳಿಗೆ ತಂದೆ ಗೌರವಪೂರ್ವಕವಾಗಿ ಸೆಲ್ಯೂಟ್ ಹೊಡೆದು ಸ್ವಾಗತಿಸಿದ ಘಟನೆ ನಡೆದಿದೆ. ಇದು ಭಾರಿ ವೈರಲ್ ಆಗುತ್ತಿದೆ. Telangana police officer N.Venkateswarlu saluted his daughter Uma Harathi, who secured All India Rank 3 in UPSC after five attempts.