Karnataka Cabinet: ಆದಿವಾಸಿಗಳ ಬದುಕಿಗೆ ಹೊಸ ಭರವಸೆ, ಕರ್ನಾಟಕದಲ್ಲಿ ಹೊಸ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಪುಟ ಅಸ್ತು!, Karnataka government approves a new Tribal Development Corporation with Rs 33.36 crore funding to empower indigenous communities. ಬೆಂಗಳೂರು: ಕರ್ನಾಟಕ ಸರ್ಕಾರ ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಆದಿವಾಸಿಗಳ ಸಬಲೀಕರಣಕ್ಕಾಗಿ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಜೊತೆಗೆ ವಿದ್ಯುತ್ ವಲಯದಲ್ಲಿ ಪಾರದರ್ಶಕತೆಗೆ, ಜನಕಲ್ಯಾಣಕ್ಕೆ ಹೊಸ ದಿಕ್ಕು ನೀಡಲು ವಿವಿಧ ನೀರ್ಣಯಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ ನವ ಕರ್ನಾಟಕ ನಿರ್ಮಾಣಕ್ಕೆ 7 ಸೂತ್ರಗಳನ್ನು ಹಾಕಿಕೊಂಡಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ತಿಳಿಸಿದೆ.