Gold Price Today: Gold Rates Rise Again Ahead of Diwali; Check November 3 Prices. ಚಿನ್ನ ಮತ್ತು ಬೆಳ್ಳಿ ಬೆಲೆಯು ಕಳೆದ ಎರಡು ದಿನಗಳಿಂದ ಮತ್ತೆ ಭಾರೀ ಹೆಚ್ಚಳವಾಗಿದೆ. ಅಕ್ಟೋಬರ್ ತಿಂಗಳಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿತ್ತು. ಚಿನ್ನ ಮತ್ತು ಬೆಳ್ಳಿ ಬೆಲೆಯು ದೀಪಾವಳಿ ಸಮಯದ ವೇಳೆಗೆ ಇನ್ನಷ್ಟು ಕಡಿಮೆ ಆಗಬಹುದು ಎಂದು ಬಂಗಾರ ಪ್ರಿಯರು ಅಂದಾಜಿಸಿದ್ದರು. ಆದರೆ, ಇದೀಗ ಬಂಗಾರ ಪ್ರಿಯರ ಲೆಕ್ಕಾಚಾರ ತಲೆಕೆಳಗಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನವೆಂಬರ್ 1ರಂದು ಯಾವುದೇ ವ್ಯತ್ಯಾಸವಾಗಿರಲಿಲ್ಲ.