Prema Rawat: ಆರ್ಸಿಬಿ ಸ್ಟಾರ್ ಆಟಗಾರ್ತಿ ಪ್ರೇಮಾ ರಾವತ್ ಅವರು ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. RCB all-rounder Prema Rawat has created history by scoring a 14-ball half-century in Senior Women's T20 Trophy. Prema Rawat: ಭಾರತದ ಆಲ್& zwnj ರೌಂಡರ್ ಹಾಗೂ ಆರ್& zwnj ಸಿಬಿ ಆಟಗಾರ್ತಿ ಪ್ರೇಮಾ ರಾವತ್ ಅವರು ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕ ಬಾರಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.