Sachin Tendulkar: 15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಗೆ ನಾಯಕತ್ವದ ಜವಾಬ್ದಾರಿ ನೀಡುತ್ತಿರುವ ಬಗ್ಗೆ ಸಚಿನ್ ತೆಂಡೂಲ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. Sachin Tendulkar feels assigning leadership responsibilities to 15-year-old Vaibhav Sooryavanshi too early could put unnecessary pressure on youngster. Sachin Tendulkar: ಭಾರತೀಯ ಕ್ರಿಕೆಟ್& zwnj ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಕಿರಿಯ ವಯಸ್ಸಿನಲ್ಲೇ ನಾಯಕತ್ವದ ಹೊಣೆ ನೀಡುತ್ತಿರುವ ಕುರಿತು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಂತದಲ್ಲಿ ಅವರಿಗೆ ಹೆಚ್ಚಿನ ಒತ್ತಡ ಹೇರಬಾರದು ಎಂದು ಸಲಹೆ ನೀಡಿದ್ದಾರೆ.