Horoscope Today October 8th: ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ, ಚತುರ್ದಶಿ ತಿಥಿ, ಉತ್ತರ ಪಾಲ್ಗುಣ ನಕ್ಷತ್ರದ ಅಕ್ಟೋಬರ್ 8ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ. ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ, ಉತ್ತರ ಪಾಲ್ಗುಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.