ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ನೋಡಬಾರದ ವಿಷಯಗಳ ಬಗ್ಗೆ ಉಲ್ಲೇಖಿಸಿದ್ದಾರೆ. ನೀವೇನಾದರೂ ಈ ವಿಷಯಗಳನ್ನು ನೋಡುವ ಮೂಲಕ ನಿಮ್ಮ ದಿನವನ್ನು ಪ್ರಾರಂಭಿಸಿದರೆ, ನಿಮ್ಮ ಇಡೀ ದಿನವೇ ಹಾಳಾಗಬಹುದು ಎಂದು ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹಾಗಿದ್ದರೆ ಯಾವೆಲ್ಲಾ ಸಂಗತಿಗಳನ್ನು ಬೆಳಗ್ಗೆ ಎದ್ದ ತಕ್ಷಣ ನೋಡುವುದು ಸರಿಯಲ್ಲ ಎಂಬುದನ್ನು ನೋಡೋಣ ಬನ್ನಿ. Manage your account, explore personalized content, save or bookmark stories, discover our newsletters and more.