MM Somaya: ಭಾರತೀಯ ಹಾಕಿ ತಂಡದ ಮಾಜಿ ನಾಯಕ ಎಂ.ಎಂ.ಸೋಮಯ್ಯ ಅವರ ಬೆಂಗಳೂರಿನ ಮನೆಗೆ ಕಳ್ಳರು ಕನ್ನ ಹಾಕಿದ್ದು, 1980ರ ಒಲಿಂಪಿಕ್ಸ್ನಲ್ಲಿ ಭಾರತ ಗೆದ್ದಿದ್ದ ಐತಿಹಾಸಿಕ ಚಿನ್ನದ ಪದಕ ಸೇರಿದಂತೆ. 1980ರ ಮಾಸ್ಕೋ ಒಲಿಂಪಿಕ್ಸ್ನ ಐತಿಹಾಸಿಕ ಚಿನ್ನದ ಪದಕ ಕಳುವುಮಾಜಿ ಹಾಕಿ ನಾಯಕ ಎಂ.ಎಂ.ಸೋಮಯ್ಯ ಮನೆಯಲ್ಲಿ ಕಳ್ಳತನಚಿನ್ನ-ಬೆಳ್ಳಿ ಆಭರಣಗಳು ಹಾಗೂ ನಗದು ಸೇರಿ ಒಟ್ಟು 3.53 ಲಕ್ಷ ರೂ. ನಾಪತ್ತೆನೀಲಿ ಮತ್ತು ಕೆಂಪು ಶರ್ಟ್ ಧರಿಸಿದ್ದ ಮನೆಗೆ ನುಗ್ಗಿದ್ದ ಇಬ್ಬರು ಕಳ್ಳರು .MM Somaya: ಭಾರತೀಯ ಹಾಕಿ ತಂಡದ ಮಾಜಿ ನಾಯಕ ಎಂ.ಎಂ.