ಬೆಂಗಳೂರು: ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಮಾರ್ಪಟ್ಟಿರುವ 14ನೇ ಆರೋಪಿ ಪ್ರದೂಷ್ ಎಸ್. ರಾವ್ಗೆ ಅವರ ತಂದೆಯ ಮೊದಲ ವರ್ಷದ ಪುಣ್ಯಾರಾ. ರಾವ್ಗೆ ಅವರ ತಂದೆಯ ಮೊದಲ ವರ್ಷದ ಪುಣ್ಯಾರಾಧನೆಯಲ್ಲಿ ಭಾಗವಹಿಸಲು ನ.7ರಿಂದ ನ.12ರವರೆಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಮಧ್ಯಂತರ ಜಾಮೀನು ನಿರಾಕರಿಸಿದ್ದ ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರದೂಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರ ಪೀಠ ಈ ಆದೇಶ ಮಾಡಿದೆ.ಪ್ರದೂಷ್ ಅನ್ನು ನ.7ರಿಂದ ನ.