IMD Weather Report: Northeast Monsoon Intensifies as Cyclone Weakens; Heavy Rain Alert for Several Regions. ಹಿಂಗಾರು ಮಳೆಯ ಪ್ರಭಾವ ವಿವಿಧ ಭಾಗಗಳಲ್ಲಿ ಚುರುಕು ಪಡೆದುಕೊಂಡಿದ್ದು, ಕರ್ನಾಟಕವೂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದಕ್ಷಿಣ ಭಾರತ ಹಾಗೂ ಈಶಾನ್ಯ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಹಾಗೂ ಚಳಿ ಪ್ರಮಾಣ ಹೆಚ್ಚಾಗಿದೆ. ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಪ್ರಭವಾವವು ಇನ್ನೂ ಮುಂದುವರಿದಿದೆ. ಭಾರತದಾದ್ಯಂತ ಹವಾಮಾನ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.