Nikhil Kumaraswamy has brought attention to the ₹2,660 crore fund allocation and transfer under Karnataka's Gruha Lakshmi scheme by presenting documents. Here are the details of his revelations and the financial records. ಬೆಂಗಳೂರು:& nbsp ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಹಣಕಾಸಿನ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಯೋಜನೆಗೆ ಸಂಬಂಧಿಸಿದ ₹2,660 ಕೋಟಿ ಅನುದಾನ ವರ್ಗಾವಣೆಯ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ದಾಖಲೆಗಳನ್ನು ಮುಂದಿಟ್ಟು ಮಾಹಿತಿ ಬಹಿರಂಗಪಡಿಸಿದ್ದಾರೆ.ಬೆಂಗಳೂರಿನ ಜೆ.ಪಿ.