Cockroach Janata Party: BJP Reveals Alleged Funding Sources of Abhijit Deepke and CJP. ಕಾಕ್ರೋಚ್ ಜನತಾ ಪಾರ್ಟಿಗೆ ಎಲ್ಲಿಂದ ಅನುದಾನ ಬರುತ್ತಿದೆ ಎನ್ನುವ ವಿಚಾರವು ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿಯು ದೇಶದಾದ್ಯಂತ ಬೃಹತ್ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದೆ. ಈ ರೀತಿ ದೊಡ್ಡ ದೊಡ್ಡ ಅಭಿಯಾನಗಳನ್ನು ಹಮ್ಮಿಕೊಳ್ಳುವುದಕ್ಕೆ ಕಾಕ್ರೋಚ್ ಜನತಾ ಪಾರ್ಟಿಗೆ ಎಲ್ಲಿಂದ ಅನುದಾನ ಬರ್ತಿದೆ ಎನ್ನುವ ಪ್ರಶ್ನೆ ಎದುರಾಗುತ್ತಲ್ಲೇ ಇದೆ. ಇದೀಗ ಈ ವಿಚಾರದ ಬಗ್ಗೆ ಬಿಜೆಪಿ ಹೊಸ ಬಾಂಬ್ ಸಿಡಿಸಿದೆ. ಸಿಜೆಪಿ ಪಕ್ಷಕ್ಕೆ ಅನುದಾನ ಎಲ್ಲಿಂದ ಬರುತ್ತಿದೆ ಎನ್ನುವ ವಿಷಯವನ್ನು ರಿವೀಲ್ ಮಾಡಿದೆ.