KEA Announces Exam Dates: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಾರಾಗೃಹ ಇಲಾಖೆ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಿದೆ. ನವೆಂಬರ್ 20 ರಿಂದ 30 ರವರೆಗೆ ಪರೀಕ್ಷೆಗಳು ನಡೆಯಲಿವೆ. The Karnataka Examinations Authority has released the written exam timetable for various posts, including Prison Warder and Residential School Teachers. Exams to be held from Nov 20 to 30.