ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಕ್ದಾ ಗ್ರಾಮವು ಸ್ವಾತಂತ್ರ್ಯಾ ನಂತರ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದಿದೆ. 400 ಬುಡಕಟ್ಟು ಕುಟುಂಬಗಳು ವಾಸಿಸುವ ಈ ಗ್ರಾಮದಲ್ಲಿ ವರ್ಷಗಳಿಂದ ಕತ್ತಲಲ್ಲಿದ್ದ ಮನೆಗಳಿಗೆ ಈಗ ಬೆಳಕು ಮೂಡಿದೆ. ಮಕ್ಕಳ ಶಿಕ್ಷಣಕ್ಕೆ, ದೈನಂದಿನ ಬದುಕಿಗೆ ಹೊಸ ಭರವಸೆ ಮೂಡಿಸಿರುವ ಈ ಬೆಳವಣಿಗೆ ಗ್ರಾಮಸ್ಥರಲ್ಲಿ ಸಂತಸ ತಂದಿದೆ. ದೀಪಾವಳಿ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. Manage your account, explore personalized content, save or bookmark stories, discover our newsletters and more.