ಔರಾದ್: ವಸತಿ ಶಾಲೆಗಳಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ತಂಗಿರುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ಉತ್ತಮ ರೀತಿ ಮೂಲಸೌಕರ್ಯ ಒದಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಮು. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ದಿನನಿತ್ಯದ ಬಳಕೆಗೆ ಶುದ್ಧ ಕುಡಿಯುವ ನೀರು, ನಿಗದಿತ ಸಮಯಕ್ಕೆ ಪೌಷ್ಠಿಕ ಆಹಾರ ಹಾಗೂ ಶೌಚಗೃಹ ಸ್ವಚ್ಛತೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು. ಶೆಂಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಲೂರ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಹಾಗೂ ಕೌಠಾ (ಕೆ) ಗ್ರಾಮದಲ್ಲಿ ನಡೆಯುತ್ತಿರುವ ತಿರುಗಾಲುವೆ ಕಾಮಗಾರಿ ಸ್ಥಳಗಳಿಗೆ ಗ ಭೇಟಿ ನೀಡಿ, ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿರಂತರವಾಗಿ ಕೆಲಸ ಒದಗಿಸಲಾಗುವುದು.