ಗದಗ: ನಗರದ ಆರ್ ಟಿ ಓ ಕಚೇರಿ ಮುಂಭಾಗದ ಗೃಹ ಮಂಡಳಿ ಬಡಾವಣೆಗೆ ಕಳೆದ 20 ವರ್ಷಗಳಿಂದ ಶಾಶ್ವತ ಕುಡಿಯುವ ನೀರು ಕಲ್ಪಿಸದ ಕುರಿತು ವರದಿ ಆಧರಿಸಿ ಲೋಕಾಯುಕ್ತ ನ್ಯಾಯಮೂತಿರ್ ಬಿ.ಎಸ್. ಪಾಟೀಲ ಆದೇಶದ. ಪಾಟೀಲ ಆದೇಶದ ಮೇರೆಗೆ ಗದಗ ಲೋಕಾಯುಕ್ತ ಕಚೇರಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಗೃಹ ಮಂಡಳಿ ಬಡಾವಣೆ ನೀರಿನ ಸಮಸ್ಯೆ ಕುರಿತು ಚರ್ಚೆ ಜರುಗಿತು. ಈ ಕುರಿತು ವಿಜಯವಾಣಿ ಪತ್ರಿಕೆಯಲ್ಲಿ ವರದಿ ಗಮನಿಸಿರುವುದಾಗಿ ಲೋಕಾ ನ್ಯಾಯಮೂತಿರ್ ಬಿ.ಎಸ್.