Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಎರಡು ದಿನ ಚಳಿ ಜೊತೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಈ ಕುರಿತ ಸಂಪೂರ್ಣ ಮಾಹಿತಿ. Karnataka weather forecast predicts rain, thunderstorms and cold winds in coastal, Malnad and southern interior districts till November 8. Karnataka Weather: ರಾಜ್ಯದಲ್ಲಿ ಸದ್ಯ ಬಹುತೇಕ ಕಡೆಗಳಲ್ಲಿ ಚಳಿಯ ವಾತಾವರಣ ಆರಂಭವಾಗಿದ್ದು, ಕೆಲವೇ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿ ಜೊತೆ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.