ಬೆಂಗಳೂರು: ರಾಜ್ಯದಲ್ಲಿ ಕೆಲವು ತಿಂಗಳುಗಳಿಂದ ವೃದ್ಧಾಪ್ಯ, ಅಂಗವಿಕಲ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳು (Karnataka Pension Scheme) ಸ್ಥಗಿತಗೊಂಡಿವೆ. ಈ ಸಂಬಂಧ ಈಗಾಗಲೇ ಎರಡು-ಮೂರು ಸಭೆಗಳನ್ನು ನಡೆಸಲಾಗಿದೆ. ಮುಂದಿನ ಎರಡು ವಾರಗಳಲ್ಲಿ ಈ ಸಮಸ್ಯೆ ಬಗೆಹರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಶುಕ್ರವಾರ ಪಿಂಚಣಿ ಸಮಸ್ಯೆ. Karnataka Pension Dues: ಕರ್ನಾಟಕ ಪಿಂಚಣಿದಾರರಿಗೆ ಸಿಹಿ ಸುದ್ದಿ: 23 ಲಕ್ಷ ಅನರ್ಹ ಅರ್ಜಿಗಳ ಪರಿಶೀಲನೆ, 2 ವಾರಗಳಲ್ಲಿ ಸಮಸ್ಯೆ ಇತ್ಯರ್ಥ, Karnataka govt promises pension resolution in 15 days and seeks Rs 22,000 crore NDRF drought.