Karnataka: ಕರ್ನಾಟಕದಲ್ಲಿ ಪೆಟ್ರೋಲ್ ಬಂಕ್ಗಳಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್ನಲ್ಲಿ ನಿಗದಿತ ಶೇ. 20ರ ಬದಲು ಶೇ. 31.2 ರಷ್ಟು ಎಥೆನಾಲ್ ಅಂಶ ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. Karnataka govt tests revealed up to 31.2% ethanol in petrol against the prescribed 20% limit. Minister Rizwan Arshad questioned oil companies and sought an explanation from the Centre.