Diwali 2026: 2026ರ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಕರ್ನಾಟಕ ಸರ್ಕಾರ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ. ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. Karnataka Forest and Environment Minister Ramalinga Reddy has issued strict guidelines for an eco-friendly Diwali 2026, mandating the use of green crackers only between 8 PM and 10 PM.