ಕರ್ನಾಟಕ ಸೇರಿದಂತೆ ಐದು ದಕ್ಷಿಣ ರಾಜ್ಯಗಳಲ್ಲಿ ಅಕ್ಕಿ ಬೆಲೆ ಸ್ಥಿರತೆ ಹಾಗೂ ಪೂರೈಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಹೆಚ್ಚುವರಿ ಭಾರತ್ ರೈಸ್ ಹಂಚಿಕೆ ಮಾಡಿದೆ. ಜತೆಗೆ 2027ರ ಜನವರಿ 31ರವರೆಗೆ ಅಕ್ಕಿ ಮತ್ತು ಭತ್ತದ ದಾಸ್ತಾನು ಮಿತಿ ವಿಧಿಸಲು ರಾಜ್ಯಗಳಿಗೆ ಅನುಮತಿ ನೀಡಲಾಗಿದೆ. Manage your account, explore personalized content, save or bookmark stories, discover our newsletters and more.