Mohammed Shami: ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 13 ವರ್ಷಗಳ ಟೆಸ್ಟ್ ವೃತ್ತಿಜೀವನಕ್ಕೆ ತೆರೆ ಎಳೆದಿರುವ ಶಮಿ, ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.Indian fast bowler Mohammed Shami reportedly announces his retirement from Test cricket after a 13-year career. Check his emotional farewell message, Test records, 229 wickets in 64 matches and career milestones.