Karnataka Major Reservoirs: Explore the KRS, Kabini, Bhadra, Linganammakki, Harangi Dams water level on November 07:, 2025 in Kannada. ನವೆಂಬರ್ 07ರಂದು ಕೆಆರ್ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ. Karnataka Major Reservoirs Water Level: ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಪರಿಣಾಮ ಕೆಲವೇ ಕೆಲವು ಜಲಾಶಯಗಳಿಗೆ ಮಾತ್ರ ಒಳಹರಿವಿನ ಪ್ರಮಾಣ ಹೆಚ್ಚಿದೆ.