Karnataka Weather: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಈ ಕುರಿತ ಸಂಪೂರ್ಣ ಮಾಹಿತಿ. Karnataka weather forecast predicts thunderstorms and light to moderate rainfall in Bengaluru, coastal Karnataka and several southern interior districts. Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿಂತಿದ್ದ ಮಳೆರಾಯನ ಆರ್ಭಟ ಇದೀಗ ಮತ್ತೆ ಮುಂದುವರೆದಿದೆ. ಹಾಗೆಯೇ ಇದೀಗ ರಾಜಧಾನಿ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.