Shreya N Gowda: ಭದ್ರಾವತಿ ತಾಲೂಕಿನ ತಿಮ್ಮಾಪುರ ಗ್ರಾಮದ ಶ್ರೇಯಾ ಎನ್. ಗೌಡ ಯುಪಿಎಸ್ಸಿ ಎನ್ಡಿಎ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ದೇಶಕ್ಕೇ ಪ್ರಥಮ ರ್ಯಾಂಕ್ ಗಳಿಸುವ ಮೂಲಕ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. Shreya N Gowda from Bhadravathi has made Karnataka proud by securing the 1st rank in the women's category of the UPSC NDA exam. CM DK Shivakumar congratulated her on her success.