Tiger Count in Bandipur: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆಯಾಗಿದ್ದು, ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ವನ್ಯಜೀವಿ ಸಂರಕ್ಷಣೆ, ಮಾನವ-ಪ್ರಾಣಿ ಸಂಘರ್ಷ ತಡೆ ಕುರಿತು ಪರಿಶೀಲನೆ ನಡೆಸಿದ್ದಾರೆ. With the tiger count in Bandipur Tiger Reserve crossing 155, Forest Minister Ramalinga Reddy held a comprehensive review meeting on wildlife conservation and human-wildlife conflict.