Virat Kohli: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕೇವಲ ಏಳು ರನ್ ಸಿಡಿಸಿ ಔಟಾದರೂ ಕೂಡ ವಿರಾಟ್ ಕೊಹ್ಲಿ ಅವರು ವಿಶ್ವದಾಖಲೆ ಮಾಡಿದ್ದಾರೆ. ಇಲ್ಲಿದೆ ನೋಡಿ ಈ ಕುರಿತ ಸಂಪೂರ್ಣ ಮಾಹಿತಿ. Virat Kohli creates history with 1,975 ODI runs against New Zealand, surpassing Ricky Ponting's long-standing record during second ODI in Wellington. Virat Kohli New World Record: ವೆಲ್ಲಿಂಗ್ಟನ್& zwnj ನಲ್ಲಿ ಶನಿವಾರ (ನವೆಂಬರ್ 07) ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಇತಿಹಾಸ ಬರೆದಿದ್ದಾರೆ.