KEA: ಯುಜಿನೀಟ್-26: 3ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪ್ರಕಟ; ಅ.5ರೊಳಗೆ ಈ ಕೆಲಸ ಮಾಡಿ. ಬೆಂಗಳೂರು: ರಾಷ್ಟ್ರೀಯ ಅಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿ ಪೂರ್ವ 2026ಕ್ಕೆ (UGNEET -26) ಸಂಬಂಧಿಸಿದಂತೆ ಯಾರೆಲ್ಲ ಕೋರ್ಸ್ಗಳ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಕಾಯುತ್ತಿದ್ದರೋ ಅವರಿಗೆಲ್ಲ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ನ್ಯೂಸ್ ನೀಡಿದೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ.