Transfer: ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್ ಅಧಿಕಾರಿಗಳ ವರ್ಗಾವಣೆ; ಯಾರು ಎಲ್ಲಿಗೆ. ಬೆಂಗಳೂರು: ರಾಜ್ಯ ಸರ್ಕಾರವು ಐದು ಹಿರಿಯ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. Transfer: 5 IAS ಅಧಿಕಾರಿಗಳ ವರ್ಗಾವಣೆ.