Ration Card: BPL ಕಾರ್ಡ್ನಿಂದ APLಗೆ ವರ್ಗಾವಣೆಯ ಬಗ್ಗೆ ಅರಸೀಕೆರೆ ಜನರ ಆತಂಕ; ಸಚಿವ ಶಿವಲಿಂಗೇಗೌಡ ಹೇಳಿದ್ದೇನು. Ration Card: ಬಿಪಿಎಲ್ ಪಡಿತರ ಚೀಟಿಗೆ ಸಂಬಂಧಿಸಿದಂತೆ ಆದಾಯದ ಆಧಾರದ ಮೇಲೆ ಎಪಿಎಲ್ಗೆ ವರ್ಗಾವಣೆಯಾಗುತ್ತಿರುವ ಬಗ್ಗೆ ಅರಸೀಕೆರೆಯ ಜನ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವುದಾಗಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ. ಅರಸೀಕೆರೆ ತಾಲ್ಲೂಕಿನ ತಳಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿವರೆಗೆ ನಡೆದ ಜನಸಂಪರ್ಕ.