Karnataka Dam Water Level Today: ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ. Karnataka Dam Water Level Today: ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಇನ್ನೂ ಮೂರು ದಿನಗಳ ಅವಧಿಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಈಚೆಗೆ ಉತ್ತಮ ಮಳೆ ಆಗಿರುವುದರಿಂದ ಕೆಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸುಧಾರಿಸಿದೆ. ದಕ್ಷಿಣ.