ಉತ್ತರ ಕರ್ನಾಟಕದ ಗ್ರಾಮೀಣ ಪ್ರತಿಭಾವಂತ ಮಕ್ಕಳ ಪೈಲಟ್ ಕನಸಿಗೆ ರೆಕ್ಕೆ: ಈ ಜಿಲ್ಲೆಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆ. ಉತ್ತರ ಕರ್ನಾಟಕದ ಗ್ರಾಮೀಣ ಪ್ರತಿಭಾವಂತ ಮಕ್ಕಳ ಪೈಲಟ್ ಕನಸಿಗೆ ರೆಕ್ಕೆ ಸಿಕ್ಕಂತಾಗಿದೆ. ಪ್ರಮುಖ ಜಿಲ್ಲೆಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಉತ್ತರ ಕರ್ನಾಟಕದ ಗ್ರಾಮೀಣ ಪ್ರತಿಭಾವಂತ ಮಕ್ಕಳ ಪೈಲಟ್.