NH-206 - NH-69: ಕರ್ನಾಟಕಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭರ್ಜರಿ ಗುಡ್ನ್ಯೂಸ್: ನೆಟ್ಟಿಗರಿಂದ ಹೊಸ ಡಿಮ್ಯಾಂಡ್. ಕರ್ನಾಟಕಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭರ್ಜರಿ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕರ್ನಾಟಕದ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ಇದರ ಸಂಪೂರ್ಣ ವಿವರ ಇಲ್ಲಿದೆ. ಕರ್ನಾಟಕದಲ್ಲಿ NH-206 (ಹೊಸ NH-69) ನಲ್ಲಿರುವ 4 ಲೇನ್ ಶಿವಮೊಗ್ಗ ನಗರ ಬೈಪಾಸ್.