Karnataka Rain Alert: ಅ.4–5ರಂದು ಕರ್ನಾಟಕದಲ್ಲಿ ಮಳೆ ಅಬ್ಬರ; ಈ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ. Karnataka Rain Alert: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅಕ್ಟೋಬರ್ 04 ಹಾಗೂ 05ರಂದು ಸಹ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನಲ್ಲಿ ಅಲ್ಪ ಪ್ರಮಾಣದಲ್ಲಿ ಬಿಸಿಲು / ಸೆಖೆ ಹೆಚ್ಚಳವಾಗಿದೆ. ಕರ್ನಾಟಕದಲ್ಲಿ ಈ ಬಾರಿ ಬರದ ತೀವ್ರತೆಯು ಭಾರೀ.