ಬೆಂಗಳೂರು: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆಯು ಮಹತ್ವದ ಬದಲಾವಣೆ ತಂದಿದ್ದು, ಇನ್ಮುಂದೆ ಮೂರು ಪರೀಕ್ಷೆಗಳ ಬದ. ಬೆಂಗಳೂರು: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆಯು ಮಹತ್ವದ ಬದಲಾವಣೆ ತಂದಿದ್ದು, ಇನ್ಮುಂದೆ ಮೂರು ಪರೀಕ್ಷೆಗಳ ಬದಲಿಗೆ ಕೇವಲ ಎರಡು ಪರೀಕ್ಷೆಗಳನ್ನು ಮಾತ್ರ ನಡೆಸಲು ತೀರ್ಮಾನಿಸಿದೆ. ಈ ಮೂಲಕ ಕಳೆದ ಎರಡು ವರ್ಷಗಳಿಂದ ಜಾರಿಯಲ್ಲಿದ್ದ ಮೂರು ಮುಖ್ಯ ಪರೀಕ್ಷೆಗಳ (Exam 1, 2 & 3) ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆಯ ಮಾದರಿಯಂತೆ ಎರಡೇ ಪರೀಕ್ಷೆಗಳಿಗೆ ಮಿತಿಗೊಳಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:ಪರೀಕ್ಷೆಗಳ ಸಂಖ್ಯೆ ಕಡಿತಕ್ಕೆ ಕಾರಣಗಳೇನು?