ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಅಯೋಧ್ಯೆಯ ಭವ್ಯ ಶ್ರೀರಾಮಮಂದಿರದ ಅತ್ಯಂತ ಆಕರ್ಷಕ ಫೋಟೋ, ವಿಡಿಯೋಗಳು ದೇಶಾದ್ಯಂತ ಭಾರಿ ಗಮನ ಸೆಳೆದಿವೆ. ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ರಾಮ ಮಂದಿರವನ್ನು ಕಣ್ತುಂಬಿಕೊಳ್ಳಲು ಭಕ್ತರ ದಂಡೇ ಅಯೋಧ್ಯೆಯತ್ತ ಬರುತ್ತಿದೆ. ಇನ್ನೊಂದೆಡೆ ಸರಯೂ ನದಿ ದಂಡೆಯಲ್ಲಿ 30 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗುವ ಮೂಲಕ ವಿಶ್ವದಾಖಲೆ ನಿರ್ಮಿಸಲಾಗಿದೆ. ಈ ವಿಶೇಷ ಕ್ಷಣಕ್ಕೆ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಾಕ್ಷಿಯಾದರು. ಅಯೋಧ್ಯೆ, ನವೆಂಬರ್ 7: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಅತ್ಯಂತ ಆಕರ್ಷಕ ಫೋಟೋ, ವಿಡಿಯೋಗಳು ದೇಶಾದ್ಯಂತ ಭಾರಿ ಗಮನ ಸೆಳೆದಿವೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.