* ಅಖಿಲ ಭಾರತ ಅಂತರ್ ವಿವಿ ಮಟ್ಟದ ಕ್ರಾಸ್ ಕಂಟ್ರಿ ಪಂದ್ಯಾಟ* ತೆಂಕನಿಡಿಯೂರು ಸರ್ಕಾರಿ ಕಾಲೇಜ್ನಲ್ಲಿ ಆಯೋಜನೆಉಡುಪಿ: ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ. ಗಫೂರ್, ಕಾಲೇಜ್ ಶಿಕ್ಷಣ ಇಲಾಖೆಯ ಆಯುಕ್ತ ಎಚ್.ಎನ್. ಚಾಲನೆ ನೀಡಿದರು.ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ, ಮಂಗಳೂರು ವಿವಿ ಕುಲಸಚಿವ ಸಂತೋಷ ಬಿ. ಜಗಲಸಾರ, ಕಾಲೇಜ್ ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಜಂಟಿ ನಿರ್ದೇಶಕಿ ಡಾ. ಕವಿತಾ ಕೆ.ಆರ್., ಉದ್ಯಮಿ ಆನಂದ ಸುವರ್ಣ, ಪ್ರಖ್ಯಾತ್ ಶೆಟ್ಟಿ, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ನಾಗರಾಜ ಸಂಕೊಳ್ಳಿ, ಲಯನ್ಸ್ ಕ್ಲಬ್ ಅಮೃತ ಅಧ್ಯಕ್ಷೆ ಚಂದ್ರಿಕಾ ಜೆ.ಪಿ., ಉಡುಪಿ ಜಿಲ್ಲಾ ಆಥ್ಲೆಟಿಕ್ಸ್ ಅಸೋಸಿಯೇಷನ್ನ ಅಧ್ಯಕ್ಷ ಹರಿಪ್ರಸಾದ ರೈ ಉಪಸ್ಥಿತರಿದ್ದರು.