PG Medical 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2026ನೇ ಸಾಲಿನ ಪಿಜಿ ಮೆಡಿಕಲ್ ಕೋರ್ಸ್ಗಳ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಹಾಗೂ ಪ್ರವೇಶ ಪ್ರಕ್ರಿಯೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. Karnataka Examination Authority has released the final results of the first round of seat allotment for PG Medical courses 2026. Check the complete admission schedule here.