SIR ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ? ಚಲುವರಾಯಸ್ವಾಮಿ ವಾಗ್ದಾಳಿ. ಮೈಸೂರು: ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕೇ ಹೊರತು, ಎಸ್ಐಆರ್ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮಗಳ ಸರಣಿಯೇ ನಡೆದಿದೆ ಎಂದು ಆರೋಪಿಸಿದರು. ಬಿಎಲ್ಒಗಳು 450ಕ್ಕೂ ಹೆಚ್ಚು ಫಾರಂ ನಂಬರ್.