ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 1ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಸಹಿತ ಕೆಲವು... ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆ.29ರ ಮಂಗಳವಾರ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.