ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಶ್ರೇಯಾ ಎನ್. ಗೌಡ ಯುಪಿಎಸ್ಸಿ ಎನ್ಡಿಎ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಬಾಲ್ಯದಿಂದಲೂ ಸೇನೆ ಸೇರುವ ಕನಸು ಕಂಡಿದ್ದ ಶ್ರೇಯಾ, ಮೊದಲ ಪ್ರಯತ್ನದಲ್ಲೇ ಸಾಧನೆ ಮಾಡಿದ್ದಾರೆ. ಪುಣೆಯ ಖಡಕ್ವಾಸ್ಲಾದಲ್ಲಿ ತರಬೇತಿ ಪಡೆದು ಭಾರತೀಯ ಸೇನೆಯ ಮಿಸೈಲ್ ವಿಭಾಗದಲ್ಲಿ ಸೇವೆ ಸಲ್ಲಿಸುವ ಗುರಿ ಹೊಂದಿದ್ದಾರೆ. ಶಿವಮೊಗ್ಗ, ನವೆಂಬರ್ 08: ಬಾಲ್ಯದಿಂದಲೂ ಭಾರತೀಯ ಸೇನೆಗೆ ಸೇರುವ ಕನಸು ಕಂಡಿದ್ದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಶ್ರೇಯಾ ಎನ್.